ಹಾಸನ : ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್ ಟ್ಯಾಂಕರ್ ಪಲ್ಟಿ ಯಾಗಿರುವ ಘಟನೆ ಹಾಸನ ಹೊರವಲಯದ ಸಮುದ್ರವಳ್ಳಿ ಬಳಿ ನಡೆದಿದೆ.
ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ KA-01 AM-2362 ನಂಬರ್‌ನ ಗ್ಯಾಸ್ ಟ್ಯಾಂಕರ್, ಸಮುದ್ರವಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿದೆ. ಈ ವೇಳೆ ಚಾಲಕ ಡ್ರೈವಿಂಗ್ ಸೀಟ್‌ನಲ್ಲಿ ಸಿಲುಕಿದ್ದ. ಸ್ಥಳಕ್ಕೆ ಆಗಮಿಸಿ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಡ್ರೈವರ್ ನನ್ನು ರಕ್ಷಣೆ ಮಾಡಿದ್ದಾರೆ.
0 Comments